ಡೇವಿಡ್ ಜಾನ್ಸನ್ ಅವರ ಆತ್ಮಹತ್ಯೆಯ ಸುದ್ದಿ ಕಿವಿಗೆ ಬಿದ್ದ ಕ್ಷಣದಿಂದ ಮನಸ್ಸು ವಿಚಲಿತಗೊಂಡಿದೆ. ಕಾರಣ, ಇವತ್ತು ಉಸಿರು ಚೆಲ್ಲಿರುವುದು ಒಳ್ಳೆಯ ಕ್ರಿಕೆಟಿಗನಷ್ಟೇ ಅಲ್ಲ, ಒಬ್ಬ ಒಳ್ಳೆಯ ಮನುಷ್ಯ.
ಅವರು ನಮ್ಮ ತಲೆಮಾರಿನ ಕ್ರಿಕೆಟಿಗನೂ ಅಲ್ಲ.....
ಡೇವಿಡ್ ಜಾನ್ಸನ್.. ಈ ಹೆಸರು ಕೇಳಿದರೆ ಕರ್ನಾಟಕ ಕ್ರಿಕೆಟ್ ಒಮ್ಮೆ ರೋಮಾಂಚನಗೊಳ್ಳುತ್ತದೆ. ಕರ್ನಾಟಕದಿಂದ ಭಾರತ ಪರ ಆಡಿದ್ದ Fabulous Fast Bowler.
ಶರವೇಗದ ಸರದಾರ ಡೇವಿಡ್ ಜಾನ್ಸನ್ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಕೊತ್ತನೂರಿನಲ್ಲಿರುವ ತಮ್ಮ...