ಕೊಹ್ಲಿ, ರೋಹಿತ್ ನಿವೃತ್ತಿಯಾಗುವ ಸಮಯ ಬಂದಿದೆಯೇ?
ಕೊಹ್ಲಿ, ರೋಹಿತ್ ನಿವೃತ್ತಿಯಾಗುವ ಸಮಯ ಬಂದಿದೆಯೇ? ಇತ್ತೀಚಿನ ಅವರ ಆಟಗಳ ಅಂಕಿಅಂಶಗಳು ಏನನ್ನು ಸೂಚಿಸುತ್ತವೆ? 22ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಕೇವಲ 4-1 ಅಂತರದ ಗೆಲುವು ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯಲು ಅನುವು...
Read More
