35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!
35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..! ಅಬ್ಬಾ.. ಅದೇನು ಧೈರ್ಯ.. ಅದೇನು ವೈಭವ..? ಅದೇನು ಆಟ.. ಈತ ಬರೀ ಪೋರನಲ್ಲ.. ಪ್ರಚಂಡ ಪೋರ.. ಐಪಿಎಲ್ ಹುಟ್ಟಿದಾಗ ವೈಭವ್ ಸೂರ್ಯವಂಶಿ ಹುಟ್ಟಿಯೇ ಇರಲಿಲ್ಲ.. ಐಪಿಎಲ್ ಶುರುವಾಗಿ 3 ವರ್ಷಗಳ ನಂತರ ಹುಟ್ಟಿದವನು ಇವತ್ತು ಇಡೀ...
Read More
