ಟೆನಿಸ್ಬಾಲ್ ಕ್ರಿಕೆಟ್ ನ ಕ್ರಿಸ್ ಗೇಲ್ ಖ್ಯಾತಿಯ ಫ್ರೆಂಡ್ಸ್ ಬೆಂಗಳೂರಿನ ಸಾಗರ್ ಭಂಡಾರಿ(S.R.B ಸ್ಪೋರ್ಟ್ಸ್)
ಕರ್ನಾಟಕ ರಾಜ್ಯ ಕಂಡ ಬರಸಿಡಿಲಿನ ಹೊಡೆತದ ಈ ಬಲಗೈ ದಾಂಡಿಗ ತಾಂತ್ರಿಕ, ಮಾಂತ್ರಿಕ ಎಸೆತಗಳನ್ನು ಬಲಶಾಲಿ ಹೊಡೆತಗಳನ್ನಾಗಿ ಮಾರ್ಪಾಡಿಸಿ ಬೌಂಡರಿ,ಸಿಕ್ಸರ್ ಸಿಡಿಸುವುದರಲ್ಲಿ ನಿಸ್ಸೀಮ. ಹೌದು ಸ್ನೇಹಿತರೇ ಟೆನ್ನಿಸ್ ಕ್ರಿಕೆಟ್ ನ ” ಸಾಗರ್ ಭಂಡಾರಿ” ಯಾರಿಗೆ ತಾನೇ ಗೊತ್ತಿಲ್ಲ. ಈತ ದಾಂಡಿಗತನಕ್ಕಿಳಿದರೆ ಬೌಲರ್ ಗಳಿಗೆ ನಡುಕ. ಈ ಆಟಗಾರನಿಗೆ...
Read More
