ಸಾಲಿಗ್ರಾಮದಲ್ಲಿ ವೃಷ್ಠಿ ಟ್ರೋಫಿ–2026 ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ ಯಶಸ್ವಿ
**ಸಾಲಿಗ್ರಾಮದಲ್ಲಿ ವೃಷ್ಠಿ ಟ್ರೋಫಿ–2026 ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ ಯಶಸ್ವಿ** ಸಾಲಿಗ್ರಾಮದ ಹಾಳುಕೋಟೆ ಮೈದಾನದಲ್ಲಿ ವೃಷ್ಟಿ ಟ್ರೋಫಿ-2026 2026 ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿಯು ಭರ್ಜರಿಯಾಗಿ ನೆರವೇರಿತು.ವೃಷ್ಟಿ ಕ್ರಿಕೆಟರ್ಸ್ ಆಶ್ರಯದಲ್ಲಿ ಹಾಗೂ ವಿಜೇಂದ್ರ ಆಚಾರ್ಯ ಮತ್ತು ಕೆ.ಎಮ್.ಗಣೇಶ್ ಆಚಾರ್ಯ ಇವರ ಸಾರಥ್ಯದಲ್ಲಿ,ಮನೋಜ್ ಆಚಾರ್ಯ ಇವರ ಮುಂದಾಳತ್ವದಲ್ಲಿ ಹಾಗೂ ವೃಷ್ಟಿ ಸಾಲಿಗ್ರಾಮ ತಂಡದ ಹಿರಿಯ...
Read More
