ಈ ಜಗತ್ತಿನಲ್ಲಿ ಯಾವ ಕಾಯಿಲೆಗಾದರೂ ಮದ್ದಿದೆ, ಆದರೆ ಈ ನಂಜು, ಅಸೂಯೆ, ಮತ್ಸರಕ್ಕೆ ಮದ್ದೇ ಇಲ್ಲ.
ವಿರಾಟ್ ಕೊಹ್ಲಿಯನ್ನು ಕಂಡರೆ ಈ ಮುಂಬೈಕರ್’ಗಳಿಗೆ ಅದೇಕೆ ಇಷ್ಟೊಂದು ಉರಿ..? ಮೊದಲು ಸುನೀಲ್ ಗವಾಸ್ಕರ್, ಈಗ ಸಂಜಯ್ ಮಾಂಜ್ರೇಕರ್. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡಿದ ಇನ್ನಿಂಗ್ಸ್’ಗೆ ಇಡೀ ಜಗತ್ತೇ ಬೆರಗಾಗಿದೆ. ಎಲ್ಲರೂ ಕಿಂಗ್ ಕೊಹ್ಲಿಯ ಆಟವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಒಬ್ಬ ನಂಜಿನ ಮನುಷ್ಯ ಸಂಜಯ್...
Read More
