80,90ರ ದಶಕಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರರು ಮೆರೆದ ಕ್ರೀಡಾಸ್ಪೂರ್ತಿ ಶರತ್ ಶೆಟ್ಟಿ ಪಡುಬಿದ್ರಿ
ಟೆನ್ನಿಸ್ ಬಾಲ್ ಕ್ರಿಕೆಟ್ ಇಂದು ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ,ಯೂ ಟ್ಯೂಬ್ ಚಾನೆಲ್ ಗಳ ನೇರ ಪ್ರಸಾರ,ನಾನಾ ಮಾಧ್ಯಮಗಳ ಮೂಲಕ ಕ್ರಿಕೆಟ್ ಪ್ರೇಮಿಗಳನ್ನು ತಲುಪುತ್ತಿದ್ದು ಇನ್ನು ಕೆಲವು ವರ್ಷಗಳಲ್ಲಿ ಅತ್ಯುನ್ನತ ಮಟ್ಟ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ.ಈ ಬೆಳವಣಿಗೆಗಳಿಗೆ 80,90 ರ ದಶಕಗಳ ಆಟಗಾರರು ಮೆರೆದ ಕ್ರೀಡಾಸ್ಪೂರ್ತಿ, ಬರೆದ ಇತಿಹಾಸ,ತಂಡದ ಮೇಲಿನ...
Read More
