ಹಿರಿಯ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಅವರಿಗೆ ‘ಪತ್ರಿಕಾ ದಿನದ ಪ್ರಶಸ್ತಿ
ಮಂಗಳೂರು, ಜುಲೈ 2: ಕನ್ನಡ ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಕ್ರೀಡಾ ವರದಿಗಾರ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೋಮಶೇಖರ್ ಪಡುಕರೆ ಅವರಿಗೆ 2026ನೇ ಸಾಲಿನ ‘ಪತ್ರಿಕಾ ದಿನದ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ. ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘವು ಕರ್ನಾಟಕ ರಾಜ್ಯ ಪತ್ರಕರ್ತರ...
Read More
