ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ (94) ಅವರು ನಿನ್ನೆ (ಡಿ.14) ನಿಧನರಾದರು. ಶಾಮನೂರು ಶಿವಶಂಕರಪ್ಪ ಅವರು...
Read More
