ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಆರಾಧನೆ.
ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಆರಾಧನೆ. ಉಡುಪಿಯ-ಶ್ರೀಮಧ್ವಾಚಾರ್ಯ ಕರಾರ್ಚಿತ ಶ್ರೀಕೃಷ್ಣದೇವರಿಗೆ,ಶ್ರೀವಾದಿರಾಜ ಗುರುಸಾರ್ವಭೌಮ ಪ್ರತಿಷ್ಠಾಪಿತ ಶ್ರೀಮುಖ್ಯ ಪ್ರಾಣದೇವರಿಗೆ 47 ವರ್ಷಗಳ ಕಾಲ ವಿಧಿವತ್ತಾಗಿ ಪೂಜೆಗಳನ್ನು ಸಲ್ಲಿಸಿ ಪೊಡವಿಗೊಡೆಯನಿಗೆ ನಿರಂತರ ಮುನ್ನೂರು ವೈವಿದ್ಯಮಯ ಅಲಂಕಾರ ಸೇವೆಯ ಮುಖಾಂತರ ಮೂರು ವೈಭವದ ಪರ್ಯಾಯ ಮಹೋತ್ಸವವನ್ನು ಭಗವಂತನ ಪಾದಕಮಲಗಳಿಗೆ ಸಮರ್ಪಿಸಿದ ಶ್ರೀಶಿರೂರು ಮಠದ ಕೀರ್ತಿಶೇಷ...
Read More
