ಸಾಮೆತ್ತಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷ ಶ್ರೀನಾಥ್ ಆಚಾರ್ಯ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಅಹರ್ನಿಶಿ ಕ್ರಿಕೆಟ್ ಹಬ್ಬ “ಸಿಝ್ಲರ್ ಟ್ರೋಫಿ-2024
ಪುತ್ತೂರು -ಸಾಮೆತ್ತಡ್ಕ ಯುವಕ ಮಂಡಲ ಹಾಗೂ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಇವರ ಜಂಟಿ ಆಶ್ರಯದಲ್ಲಿ,ಸಾಮೆತ್ತಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷ ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ,ಉದ್ಯಮಿ ಹಾಗೂ ಕ್ರೀಡಾ ಸಂಘಟಕ ಪ್ರಸನ್ನ ಕುಮಾರ್ ಶೆಟ್ಟಿ ಇವರ ದಕ್ಷ ಸಾರಥ್ಯದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಅದ್ಧೂರಿಯ “ಸಿಝ್ಲರ್ ಟ್ರೋಫಿ-2024”...
Read More
