ಸುರಕ್ಷಿತವಾಗಿ ಗೆಲುವಿನ ಕಡೆಗೆ ಕೊಂಡೊಯ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧನಾ
ಭಾರತ ಮತ್ತು ಬಾಂಗ್ಲಾದೇಶದ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ T20 ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದಿದೆ. ಜುಲೈ 9 ಭಾನುವಾರ ಢಾಕಾದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್ಗಳಿಂದ ಸೋಲಿಸಿತು. ಇದರೊಂದಿಗೆ ಭಾರತ ಕೂಡ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯವನ್ನು...
Read More
