ಅಂಗವೈಕಲ್ಯವೆಂಬ ಅಡೆತಡೆಯ ನಡುವೆ ಅರಳಿದ ಪ್ರತಿಭೆ ಸುಮಾ ಪಂಜಿಮಾರ್
ಅಂಗವೈಕಲ್ಯ ಭವಿಷ್ಯದ ಸಾಧನೆಗೆ ಅಡ್ಡಿಯಲ್ಲ. ವೈಕಲ್ಯತೆಗಳೆನೇ ಇರಲಿ, ನಮ್ಮ ಬದುಕಿನ ಬೀಳುಗಳಲ್ಲಿ ಮನೋಬಲವನ್ನು ಕಳೆದುಕೊಳ್ಳದೆ ಬದಲಾವಣೆಗೆ ಹರಿಕಾರರು ನಾವಾದಲ್ಲಿ ಸಾಧನೆಯನ್ನು ಶಿಖರವನ್ನೇರಬಹುದೆಂಬ ಮಾತಿಗೆ ಮಾದರಿಯಾಗಿ ವೈಕಲ್ಯತೆಯನ್ನು ಮೀರಿ ಕಲಾ ಸಾಧನೆಯ ಬೆನ್ನೇರಿ ಸಾಧನೆಯ ಹಾದಿಯಲ್ಲಿ ಬೆಳಗುತ್ತಿರುವ ವಿಶೇಷ ಪ್ರತಿಭೆ ಸುಮಾ ಪಂಜಿಮಾರ್. ಉಡುಪಿ...
Read More
