ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ
ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು ಯಶಸ್ವಿ ಕ್ರಿಕೆಟ್ ಋತುವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಕ್ರೀಡಾಭಿಮಾನಿಗಳು, ಆಟಗಾರರು, ತಂಡಗಳು ಹಾಗೂ ಟೂರ್ನಿ ಆಯೋಜಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದೆ. **ಯಶಸ್ವಿ...
Read More
