ಕುಂದಾಪುರ : ಫ್ರೆಂಡ್ಸ್ ಬೆಂಗಳೂರು ಹಿರಿಯರ ಸಾಹಸಕ್ಕೆ ಒಲಿದ ಸ್ಪೋರ್ಟ್ಸ್ ಕನ್ನಡ ಟ್ರೋಫಿ
ಕುಂದಾಪುರ : ಹಲವು ದಶಕಗಳ ಬಳಿಕ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ಪಂದ್ಯಾಕೂಟವೊಂದು ದಾಖಲಾಯಿತು. ಸ್ಪೋರ್ಟ್ಸ್ ಕನ್ನಡ ಲೋಕಾರ್ಪಣಾ ಕಾರ್ಯಕ್ರಮದ ಪ್ರಯುಕ್ತ ಟೆನ್ನಿಸ್ ಕ್ರಿಕೆಟನ್ನು ಇನ್ನಿಲ್ಲದಂತೆ ಆಳಿ ಮೆರೆದ ದಂತಕಥೆಗಳ ನಡುವೆ ಹಣಾಹಣಿ ಕ್ರಿಕೆಟ್ ಕಾಶಿ ಕುಂದಾಪುರದ ಗಾಂಧಿಮೈದಾನದಲ್ಲಿ ಏರ್ಪಡಿಸಲಾಗಿತ್ತು. ಬೆಂಗಳೂರಿನ ಹಿರಿಯ ತಂಡಗಳಾದ ಮನೋಹರ್...
Read More
