ಆಟ ಎನ್ನುವುದು ಭಗವಂತನ ಲೀಲೆ”….ವೇದ ಬ್ರಹ್ಮಶ್ರೀ ವಂಡಾರು ಶ್ರೀ ರಮೇಶ್ ಬಾಯರಿ
ಸ್ಟಾರ್ ವರ್ಟೆಕ್ಸ್-ಸ್ಪೋರ್ಟ್ಸ್ ಕನ್ನಡದ ಯೂಟ್ಯೂಬ್ ಲೈವ್ ಚಾನೆಲ್ ಬಿಡುಗಡೆ! ಕ್ರಿಕೆಟ್ ನ ಜನಪ್ರಿಯ ಸಾಮಾಜಿಕ ಜಾಲತಾಣವಾಗಿರುವ ಸ್ಪೋರ್ಟ್ಸ್ ಕನ್ನಡ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುವ ಮೂಲಕ ಜನಪ್ರಿಯವಾಗಿದೆ. ಇದೀಗ ನಾಲ್ಕನೇಯ ವಾರ್ಷಿಕೋತ್ಸವದ ಸಂಭ್ರಮದ ದಿನದಂದು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ತನ್ನದೇ ಆದ ಸ್ವಂತ ಯೂಟ್ಯೂಬ್ ಚಾನೆಲ್ ಅನ್ನು ಅಧಿಕೃತವಾಗಿ...
Read More
