ಭಾರತ–ಶ್ರೀಲಂಕಾದಲ್ಲಿ ಆರಂಭವಾಗಲಿರುವ 2026 ಐಸಿಸಿ ಪುರುಷರ ಟಿ20 ವಿಶ್ವಕಪ್
ಭಾರತ–ಶ್ರೀಲಂಕಾದಲ್ಲಿ ಆರಂಭವಾಗಲಿರುವ 2026 ಐಸಿಸಿ ಪುರುಷರ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿ ಇಂದಿನಿಂದ ಆರಂಭವಾಗಲಿದೆ. 2024ರಲ್ಲಿ ಕೆರಿಬಿಯನ್ ಮತ್ತು ಅಮೆರಿಕದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತ ತಂಡವು ಈ ಬಾರಿ ಹಾಲಿ ಚಾಂಪಿಯನ್ ಆಗಿ...
Read More
