ನವೆಂಬರ್ 28ರಿಂದ ಡಿಸೆಂಬರ್ 1ರ ದಾವಣಗೆರೆಯಲ್ಲಿ ಎಸ್.ಎಸ್.ಶ್ಯಾಮನೂರು ಡೈಮಂಡ್, ಶಿವಗಂಗಾ ಕಪ್-2019
ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ, ದಾವಣಗೆರೆ ವಿಧಾನಸಭಾ ಸದಸ್ಯ ಶ್ಯಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ||ಪಾರ್ವತಮ್ಮ ರವರ ಸವಿನೆನಪಿನ ಅಂಗವಾಗಿ, ಶಿವಗಂಗಾ ಟ್ರಾನ್ಸ್ ಪೋರ್ಟ್ ಮಾಲಿಕ ಶ್ರೀನಿವಾಸ್ ಶಿವಗಂಗಾ ಪ್ರಾಯೋಜಕತ್ವದಲ್ಲಿ, ಮುನ್ಸಿಪಾಲಿಟಿ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, M.L.A ಆಪ್ತಕಾರ್ಯದರ್ಶಿ ಕುರುಡಿ ಗಿರೀಶ್...
Read More
