ಸುಧಿತಿ ಫ್ರೆಂಡ್ಸ್ ತಂಡಕ್ಕೆ ಬೀಜಾಡಿ ಟ್ರೋಫಿ-2019
ಗೆಳೆಯರ ಬಳಗ ಬೀಜಾಡಿ ತಂಡ ಕಳೆದ ಶನಿವಾರ ಹಾಗೂ ರವಿವಾರದಂದು ಬೀಜಾಡಿ ಪಡುಶಾಲೆಯಲ್ಲಿ ಏರ್ಪಡಿಸಿದ್ದ 40 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟವನ್ನು ಸುಧಿತಿ ಫ್ರೆಂಡ್ಸ್ ಕುಂಭಾಶಿ ಜಯಿಸಿದೆ. ಶನಿವಾರದಂದು ಸ್ಥಳೀಯ ಆಟಗಾರರನ್ನೊಳಗೊಂಡ 6 ಫ್ರಾಂಚೈಸಿಗಳು, ರವಿವಾರದಂದು ಆಯಾಯ ಊರಿನ ತಂಡಗಳು ಸೆಣಸಾಡಿದ್ದವು. ಲೀಗ್ ಹಂತದ ಹೋರಾಟದ ಬಳಿಕ ಸೆಮಿಫೈನಲ್...
Read More
