ಚೆಸ್-ಅವನಿ.ಎಂ.ಎಸ್ ಸುಳ್ಯ ರಾಜ್ಯಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ-ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು,ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ನಡೆದ ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅವನಿ.ಎಂ.ಎಸ್ ಸುಳ್ಯ...
Read More
