73ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ 7 ಬಾರಿ ನ್ಯೂ ಫ್ರೆಂಡ್ಸ್ ಕೋಟೇಶ್ವರ ಆಯೋಜಿಸಿದ ಸೂಪರ್ ಸಿಕ್ಸ್ ಪಂದ್ಯಾಟ K.P.L-2019
ದಶಕಗಳಿಂದಲೂ ತನ್ನೂರಿನ ಆಟಗಾರರನ್ನೇ ನೆಚ್ಚಿಕೊಂಡು, ಜಿಲ್ಲಾ ರಾಜ್ಯ ಮಟ್ಟದ ಪಂದ್ಯಾಕೂಟಗಳಲ್ಲಿ ಭಾಗವಹಿಸಿ ಕೆಚ್ಚೆದೆಯ ಹೋರಾಟ ಪ್ರದರ್ಶಿಸಿ ಪ್ರಶಸ್ತಿ ಜಯಿಸುತ್ತಿದ್ದ ಕೋಟೇಶ್ವರ ತಂಡಗಳು ಸ್ವರ್ಣ ಇತಿಹಾಸದ ಹೊಸ್ತಿಲಿನಲ್ಲಿರುವ ಚೇತನಾ ಕಲಾ ಹಾಗೂ ಕ್ರೀಡಾರಂಗ,ಕಾಸ್ಮೊಪೊಲಿಟಿನ್, ಮಿತೃವೃಂದ,ಅಂಶು ಹಾಗೂ ವಿಜಯ ಕೋಟೇಶ್ವರ ತಂಡಗಳು.ಈ ತಂಡಗಳದ ಹೊರಹೊಮ್ಮಿದ ಆಟಗಾರರು ಇಂದು ರಾಜ್ಯ,ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟದಲ್ಲೂ ಮಿಂಚುತ್ತಿದ್ದಾರೆ....
Read More
