ರೋಹಿತ್ ಶರ್ಮಾ.. ನೀನು ನಿಜಕ್ಕೂ ಧರ್ಮರಾಯನೇ..!
ಆ ಸುದ್ದಿ ಕೇಳಿದ ನಂತರ ರೋಹಿತ್ ಶರ್ಮಾ ಬಗ್ಗೆ ಇದ್ದ ಗೌರವ ನೂರು ಪಟ್ಟು ಹೆಚ್ಚಾಗಿದೆ. ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಘೋಷಣೆ ಮಾಡಿದ್ದ ₹125 ಕೋಟಿ ನಗದು ಬಹುಮಾನ ಆಟಗಾರರು, ಕೋಚಿಂಗ್ ಸ್ಟಾಫ್, ಸಪೋರ್ಟಿಂಗ್ ಸ್ಟಾಫ್ ಸಹಿತ ವಿಶ್ವಕಪ್ ತಂಡದಲ್ಲಿದ್ದ ಅಷ್ಟೂ ಮಂದಿಗೆ ತಲುಪಿದೆ....
Read More
