ಧೋನಿ ನಿವೃತ್ತಿ ಘೋಷಣೆ ಬೆನ್ನಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಸುರೇಶ್ ರೈನಾ ವಿದಾಯ
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಚ್ ವಿನ್ನರ್ ಎಂದೇ ಹೆಸರಾಗಿದ್ದ ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಮಹೆಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಸುರೇಶ್ ರೈನಾ ಕೂಡ ವಿದಾಯ ಘೋಷಿಸಿದ್ದಾರೆ. ಏಕದಿನ ಹಾಗೂ ಟಿ20 ಕ್ರಿಕೇಟ್ ನಲ್ಲಿ ರೈನಾ ತಮ್ಮದೇ ಆದ ಛಾಪು ಮೂಡಿಸಿದ್ದರು....
Read More
