ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಪಾದಾರ್ಪಣೆ
ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಂಡದ ಉಪನಾಯಕ ತಿಲಕ್ ವರ್ಮಾ ಅವರಿಗೆ ಚೊಚ್ಚಲ ಕ್ಯಾಪ್ ನೀಡಿದರು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಸೂರ್ಯವಂಶಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ...
Read More
