ಬೆಳಕಿನೆಡೆಗೆ “ಬಂಟ್ಸ್ ಬಿಗ್ ಬ್ಯಾಷ್ ಲೀಗ್-2020”
ಪ್ರತಿಕ್ಷಣವೂ ಬರುವ ಸಣ್ಣ ಸಣ್ಣ ಸಂತೋಷಗಳನ್ನು ಅ ನುಭವಿಸುತ್ತಾ ತಮ್ಮ ಪುಟ್ಟ ಕಂಗಳಲ್ಲಿ ಕನಸನ್ನು ಕಾಣುತ್ತಾ ಇರುವ,ಅಪ್ಪ ಅಮ್ಮನ ಕಣ್ಣಿಂದ ಕಣ್ಣು ತೆರೆಯುವ ಮುನ್ನವೇ ಅನಾಥರಾಗುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಬೇಕು ಅನ್ನುವ ಒಂದು ಸುಂದರ ಪರಿಕಲ್ಪನೆಯ ಜೊತೆಗೆ ಪ್ರಾಮಾಣಿಕವಾಗಿ ಬದುಕಿ,ನಮ್ಮ ಚಿಂತೆಗಳನ್ನು ಬಿಟ್ಟು ಇನ್ನೊಬ್ಬರ ಧ್ವನಿಗೆ...
Read More
