ಐಪಿಎಲ್ ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ ಟೂರ್ನಿಯನ್ನು ಜೂನ್‌ನಲ್ಲಿ ಯುಎಸ್ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿವೆ. ಕೆಲ ದಿನಗಳ ನಂತರ ತಂಡಗಳ ಘೋಷಣೆಯೂ ಆರಂಭವಾಗಲಿದೆ. ಭಾರತ ತಂಡದ ಮೇಲೆ...
ಈ ವರ್ಷದ ಕೊನೆಯಲ್ಲಿ ಕತಾರ್‌ನಲ್ಲಿ ನಡೆಯಲಿರುವ ಕಿವುಡರ ಟಿ20 ಕ್ರಿಕೆಟ್‌ಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ತಾಲೂಕಿನ ಪೃಥ್ವಿರಾಜ್ ಶೆಟ್ಟಿ ಹುಂಚನಿ ಆಯ್ಕೆಯಾಗಿದ್ದಾರೆ.
ಇವರು ರಾಷ್ಟ್ರೀಯ ಕಿವುಡರ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ.
ಪೃಥ್ವಿರಾಜ್ ಬೈಂದೂರು...
ಮಂಗಳವಾರ ಇಲ್ಲಿನ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಮೂರು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳಲು ಭಾರತ ಎಂಟು ರನ್‌ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ...
ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವ ಸಂಭ್ರಮದ ಸಲುವಾಗಿ “DCA PLATINUM JUBILEE T-20 ಕ್ರಿಕೆಟ್ ಟೂರ್ನಮೆಂಟ್’’ ಜನವರಿ 2023ರ ದಿನಾಂಕ 13, 14,15ರಂದು ಶಿವಮೊಗ್ಗದ ಮೂರು ಕ್ರೀಡಾಂಗಣಗಳಲ್ಲಿ ಸತತ ಮೂರು...
ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದ ಭಾರತ ತಂಡ
ಭಾರತದ ಗೆಲುವನ್ನು ಭರ್ಜರಿಯಾಗಿ ಸಂಭ್ರಮಿಸಿದ ಕ್ರಿಕೆಟ್ ಅಭಿಮಾನಿಗಳು
ಪಂದ್ಯ ಗೆಲುವಿನ ಬೆನ್ನಲ್ಲೇ ಕ್ರೀಡಾಂಗಣದಲ್ಲೆ ಕುಣಿದು ಕುಪ್ಪಳಿಸಿದ ಭಾರತೀಯ ಕ್ರಿಕೆಟ್ ನ ಹಿರಿಯ ಸೂಪರ್ ಸ್ಟಾರ್...
*ಆರಂಭಿಕ ಕುಸಿತ ಕಂಡ ಭಾರತ ತಂಡ*
ಪಾಕಿಸ್ತಾನ ನೀಡಿದ 160 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಸೀಂ ಶಾ ಬೌಲಿಂಗ್ ನಲ್ಲಿ ಕೆಎಲ್ ರಾಹುಲ್ ಹೊರ ಹೊಗುತ್ತಿದ್ದ ಚೆಂಡನ್ನು...