ಭಾರತ ಕ್ರಿಕೆಟ್ ತಂಡದ ಭೀಮಾರ್ಜುನರು ಇನ್ನೆಂದೂ ಟಿ20ಯಲ್ಲಿ ಜೊತೆಯಾಗಿ ಆಡಲಾರರು..!
ಮಹಾಭಾರತದ ಭೀಮಸೇನನಿಗೆ ಸಹೋದರ ಅರ್ಜುನನೆಂದರೆ ಪ್ರಾಣ. ತಮ್ಮನ ಗೆಲುವಲ್ಲೇ ತನ್ನ ಗೆಲುವನ್ನು ನೋಡುತ್ತಿದ್ದ ನೂರಾನೆ ಬಲದ ಭೀಮ ಅರ್ಜುನನಿಗಾಗಿ ಸೋಲಲೂ ಸಿದ್ಧವಾಗಿ ಬಿಡುತ್ತಿದ್ದ. ರೋಹಿತ್ ಶರ್ಮಾನಿಗೆ ವಿರಾಟ್ ಕೊಹ್ಲಿ ಮೇಲಿರುವುದು ಭೀಮನಿಗೆ ಅರ್ಜುನನ ಮೇಲಿದ್ದಂಥದ್ದೇ ಸಹೋದರತ್ವದ ಪ್ರೇಮ. ಇಬ್ಬರ ಮಧ್ಯೆ ಅಂಥಾ ಬಾಂಧವ್ಯ ಇರದೇ ಹೋಗಿದ್ದರೆ, ಭಾರತ 17...
Read More
