ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಹಿಮಾಂಶಿ ಚೌಧರಿ ಹಾಗೂ ಬಿ.ಆರ್. ಗೌರವ್ ಚಾಂಪಿಯನ್
ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಮಂಗಳೂರು ಟೇಬಲ್ ಟೆನ್ನಿಸ್ ಅಕಾಡೆಮಿ, ಮಂಗಳೂರಿನಲ್ಲಿ ಜುಲೈ 1ರಿಂದ 4ರವರೆಗೆ ನಡೆಯುತ್ತಿರುವ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಎರಡನೇ ದಿನದ ಪಂದ್ಯಗಳಲ್ಲಿ ಅಂಡರ್-19 ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ರೋಚಕ ಹಣಾಹಣಿಗಳು ನಡೆದವು. ಅಂಡರ್-19 ಬಾಲಕಿಯರ...
Read More
