ಪಂಚಮ ವಿಶ್ವದಾಖಲೆಯ ಗುರಿಯತ್ತ “ತನುಶ್ರೀ ಪಿತ್ರೋಡಿ”
ಮನಸ್ಸು,ಶರೀರ ಮತ್ತು ಆತ್ಮದ ಒಂದು ಕನ್ನಡಿಯಾಗಿ ವರ್ತಿಸುವ ಒಂದು ಮಾಧ್ಯಮ ಯೋಗ. ಭಾರತವು ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆಗಳಲ್ಲಿ ಯೋಗವೂ ಒಂದು. ಯೋಗದ ಮೂಲಕ ತನು ಮತ್ತು ಮನದ ಆರೋಗ್ಯವನ್ನು ಕಾಪಾಡುವ ಯೋಗ ಭಾಗ್ಯವನ್ನು ನಮ್ಮ ಹಿರಿಯರು ನಮಗೆ ನೀಡಿದ್ದಾರೆ.ಇಂತಹ ವರಪ್ರದವಾದ ಶಕ್ತಿ ಸಂಚಯನದ ದಿವ್ಯ ಪ್ರಭೆಯ...
Read More
