ಯುವ ಪ್ರತಿಭೆಗಳಿಗೆ ಟಿ.ಸಿ.ಎ ವಿಪುಲ ಅವಕಾಶ ಸೃಷ್ಟಿಸಲಿದೆ-ಗೌತಮ್ ಶೆಟ್ಟಿ
ಟಿ.ಸಿ.ಎ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಫಲಿತಾಂಶ ಜಿ.ಪಿ.ಟಿ ಮಣಿಪಾಲ ಪ್ರಥಮ ಎಮ್.ಎಸ್.ಆರ್.ಎಸ್ ಶಿರ್ವ-ದ್ವಿತೀಯ ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಶಾಲಾ-ಕಾಲೇಜು ಮಟ್ಟದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟ ನಡೆಯಿತು. ನವೆಂಬರ್ 6 ರಿಂದ 10 ರ ವರೆಗೆ ಸತತ 5 ದಿನಗಳ ಕಾಲ ನಡೆದ...
Read More
