TCA ಉಡುಪಿ-ನವೆಂಬರ್ ತಿಂಗಳಲ್ಲಿ ಜಿಲ್ಲಾಮಟ್ಟದ ಪಂದ್ಯಾಟ-ನೂತನ ಗೌರವಾಧ್ಯಕ್ಷರ ನೇಮಕ
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್, ಈಗಾಗಲೇ 7 ತಾಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಿರ್ವಹಿಸಿದ್ದು, ಮುಂಬರುವ ನವೆಂಬರ್ 18,19 ಮತ್ತು 20 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ಪಂದ್ಯಾಟ ನಡೆಸಲಾಗುವುದು ಎಂದು ಸೋಮವಾರ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಟಿ.ಸಿ.ಎ ಅಧ್ಯಕ್ಷರಾದ ಗೌತಮ್...
Read More
