ತುಮಕೂರು-“ಕರ್ನಾಟಕ ರಾಕ್” TCL season -2 ಮೇಯರ್ಸ್ ಕಪ್-2020 ಚಾಂಪಿಯನ್ಸ್
ರಾಕ್ ಯೂತ್ ಕ್ಲಬ್(ರಿ)ತುಮಕೂರು ಇವರ ಆಶ್ರಯದಲ್ಲಿ,ರಾಕ್ ರಾಜು,ರಾಕ್ ರವಿ,ರಾಕ್ ಅಝ್ಝು, ಮುಜ್ಜು ,ಯತೀಶ್,ರಾಕ್ ರಘು,ಶಂಕು ಇವರೆಲ್ಲರ ಸಾರಥ್ಯದಲ್ಲಿ ತುಮಕೂರು ಜಿಲ್ಲೆಯ ಆಟಗಾರರಿಗಾಗಿ ತುಮಕೂರಿನ ಸರಕಾರಿ ಹೈಸ್ಕೂಲ್ ಫೀಲ್ಡ್ ಮೈದಾನದಲ್ಲಿ ಆಯೋಜಿಸಿದ್ದ ಮೇಯರ್ಸ್ ಕಪ್ T.C.L-2020 ಪ್ರಶಸ್ತಿಯನ್ನು ರಾಕ್ ರವಿ ಸಾರಥ್ಯದ ಕರ್ನಾಟಕ ರಾಕ್ ತಂಡ ಜಯಿಸಿದೆ. ಲೀಗ್ ಕಮ್...
Read More
