ರಾಹುಲ್ ದ್ರಾವಿಡ್ ಇನ್ನು ಮುಂದೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಡ್ ಕೋಚ್!
ಐಸಿಸಿ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್, ದಿ ಗ್ರೇಟ್ ವಾಲ್ ಆಫ್ ಇಂಡಿಯಾ ಖ್ಯಾತಿಯ ರಾಹುಲ್ ದ್ರಾವಿಡ್, ರಾಜಸ್ಥಾನ್ ರಾಯಲ್ಸ್ ತಂಡದ ನೂತನ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಜೂನ್ ತಿಂಗಳಲ್ಲಿ ವೆಸ್ಟ್ ಇಂಡೀಸ್’ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್...
Read More
