ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ
ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ. ಶನಿವಾರ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಮೆರಿಕ ತಂಡವನ್ನು 29 ರನ್ಗಳ ಅಂತರದಿಂದ ಮಣಿಸಿದ ಭಾರತ, ತನ್ನ...
Read More
