ದುಲೀಪ್ ಟ್ರೋಫಿಯಲ್ಲೂ ಕನ್ನಡಿಗ ರಾಹುಲ್‌ಗಿಲ್ಲ ನಾಯಕತ್ವ!
ಪ್ರತಿಷ್ಠಿತ ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳಿಗೆ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಅಚ್ಚರಿಯ ವಿಷಯ ಏನೆಂದರೆ, ನಾಲ್ಕು ತಂಡಗಳಲ್ಲಿ ಒಂದರಲ್ಲೂ ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ನಾಯಕತ್ವ ನೀಡಲಾಗಿಲ್ಲ. 32 ವರ್ಷದ ಕೆ.ಎಲ್ ರಾಹುಲ್, ಪಂಜಾಬ್’ನ ಶುಭಮನ್ ಗಿಲ್ ನಾಯಕತ್ವದ ಟೀಮ್ ‘ಎ’ನಲ್ಲಿ ಸ್ಥಾನ ಪಡೆದಿದ್ದಾರೆ. ಟೀಮ್...
Read More
