ಟೆಕ್ನೋಟೈಟಾನ್ಸ್ ಮಂಗಳೂರು ತಂಡಕ್ಕೆ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ
ಟೆಕ್ನೋಟೈಟಾನ್ಸ್ ಮಂಗಳೂರು ತಂಡಕ್ಕೆ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಇತ್ತೀಚೆಗೆ ಮಂಗಳೂರಿನಲ್ಲಿ ಜರಗಿದ ಟೆನಿಸಬಾಲ್ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದುಬೈನ ವಿಠಲ್ ರಿಶಾನ್ ಮಾಲಕತ್ವದ ಮಂಗಳೂರಿನ ಟೆಕ್ನೋಟೈಟಾನ್ಸ್ ತಂಡವು ಯುನೈಟೆಡ್ ತಂಡವನ್ನು ಭರ್ಜರಿಯಾಗಿ ಮಣಿಸಿ ಈ ಭಾರಿಯ ಟೆಸ್ಟ್ ಚಾಂಪಿಯನ್ ಪೀಠವನ್ನು ಅಲಂಕರಿಸಿತು. ಟೆನಿಸ್ ಬಾಲ್ ಕ್ರಿಕೆಟ್ ಇತಿಹಾಸದಲ್ಲೇ...
Read More
