ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ “ಟೈಮ್ ಔಟ್” ಆದ ಮೊದಲ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್
2023ರ ಏಕದಿನ ವಿಶ್ವಕಪ್‌ನ 38ನೇ ಪಂದ್ಯದಲ್ಲಿ ಬಾಂಗ್ಲಾದೇಶ vs ಶ್ರೀಲಂಕಾ ತಂಡಗಳು ಮುಖಾಮುಖಿಯಾದವು. ಈ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದು ಪಂದ್ಯವು ವಿವಾದದ ಕೇಂದ್ರ ಬಿಂದುವಾಯಿತು, ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ಔಟ್‌ಗೆ ಕಾರಣವಾದ ಘಟನೆಯ ಇಲ್ಲಿ ನಡೆಯಿತು. ಒಂದೂ ಎಸೆತ ಎದುರಿಸದೇ ಏಂಜೆಲೊ ಮ್ಯಾಥ್ಯೂಸ್ ಕ್ರೀಸ್ನಲ್ಲಿ ಬ್ಯಾಟಿಂಗ್...
Read More
