ವಿಜಯ್ ಹಜಾರೆ ಟ್ರೋಫಿಗಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ನಾಳೆ ಫೈನಲ್ ಹಣಾಹಣಿ
ಪ್ರತಿಷ್ಟಿತ ವಿಜಯ್ ಹಜಾರೆ ಟ್ರೋಫಿಗಾಗಿ ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಕುತೂಹಲಕಾರಿ ಫೈನಲ್ ನಡೆಯಲಿದೆ. ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್ ಪಂದ್ಯಾಟದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಛತ್ತೀಸ್ ಗಡ ತಂಡ 49.4 ಓವರ್ ಗಳಲ್ಲಿ 223 ರನ್ ಗಳಿಗೆ ಆಲೌಟ್ ಆಗಿತ್ತು.ಬಿಗು...
Read More
