ವಿಧಿಯಾಟ.. ವಿಶ್ವಕಪ್ ಸೋತು ಕಣ್ಣೀರಿಟ್ಟಿದ್ದ ನೆಲದಲ್ಲೇ ವಿಶ್ವಕಪ್ ಎತ್ತಿ ಹಿಡಿದ ದ್ರಾವಿಡ್
ಬಹುಶಃ… ರಾಹುಲ್ ದ್ರಾವಿಡ್ ಅವರ ಅಪ್ಪಟ ಅಭಿಮಾನಿಗಳು ಆ ದೃಶ್ಯವನ್ನು ನೆನಪಿಸಿಕೊಂಡರೆ ಈಗಲೂ ಕಣ್ಣೀರಾಗುತ್ತಾರೆ. ಸಮಚಿತ್ತ ವ್ಯಕ್ತಿತ್ವದ ದ್ರಾವಿಡ್, ಯಾವತ್ತೂ ಭಾವನೆಗಳನ್ನು ಅದುಮಿಟ್ಟುಕೊಂಡೇ ಆಡಿದ ದ್ರಾವಿಡ್ ಆ ದಿನ ಕಣ್ಣೀರು ಹಾಕಿದ್ದರು. ರಾಹುಲ್ ದ್ರಾವಿಡ್ ನಾಯಕತ್ವದ ಭಾರತ ತಂಡ 2007ರ ಏಕದಿನ ವಿಶ್ವಕಪ್ ಟೂರ್ನಿಗೆ ಕಾಲಿಟ್ಟಾಗ ಬಹುತೇಕ ಕ್ರಿಕೆಟ್...
Read More
