ಐದು ಬಾರಿ ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡದ ಸಂಪೂರ್ಣ ವಿವರ
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಕಿರಿಯರ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಭಾರತ ಮತ್ತೊಂದು ಬಾರಿ ಅಂಡರ್ 19 ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ. 2020ರ ವಿಶ್ವಕಪ್‌ನಲ್ಲಿ ಫೈನಲ್ ಪಂದ್ಯದಲ್ಲಿ ಕೈತಪ್ಪಿದ್ದ ಅಂಡರ್ 19 ವಿಶ್ವಕಪ್ ಈ ಬಾರಿ ಭಾರತದ ಕೈ ತಪ್ಪದಂತೆ ನೋಡಿಕೊಳ್ಳುವಲ್ಲಿ...
Read More
