ಕನ್ನಡಿಗ ‘ಜ್ಯಾಕ್’ ಕಟ್ಟಿದ ತಂಡ ಟಿ20 ವಿಶ್ವಕಪ್’ನಲ್ಲಿ ಪಾಕಿಸ್ತಾನವನ್ನೇ ಹೊಡೆದು ಹಾಕಿತು..!
ಮೊನ್ನೆ ಮೊನ್ನೆಯೊಷ್ಟೇ ಅಮೆರಿಕ ತಂಡ ಟಿ20 ವಿಶ್ವಕಪ್’ನಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ದೊಡ್ಡ ಅಚ್ಚರಿಗೆ ಕಾರಣವಾಗಿತ್ತು. ಆದರೆ ಅದು ಹೊರ ಜಗತ್ತಿಗಷ್ಟೇ ಅಚ್ಚರಿ. ಅಮೆರಿಕ ತಂಡದ ಆಟಗಾರರನ್ನು ಹತ್ತಿರದಿಂದ ನೋಡಿದವರಿಗೆ ಅದೇನು ದೊಡ್ಡ ಅಚ್ಚರಿಯಲ್ಲ. ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಕೆನಡಾದ reject pieceಗಳನ್ನೆಲ್ಲಾ ಸೇರಿಸಿ ಕಟ್ಟಲಾಗಿರುವ ‘ಲಗಾನ್’ ತಂಡ...
Read More
