ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ
ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್ ಟೂರ್ನಮೆಂಟ್ ಅನ್ನು ಏಪ್ರಿಲ್ 30 ರಿಂದ ಮೇ 1, 2 ಮತ್ತು 3ರವರೆಗೆ ಆಯೋಜಿಸಲಾಗುತ್ತಿದೆ. ಶ್ರೀ ಮಾರಿಕಾಂಬಾ ಫ್ರೆಂಡ್ಸ್ ಗ್ರೂಪ್,...
Read More
