ಹೃದಯವಂತ ರಾಬಿನ್ ಉತ್ತಪ್ಪನ ಈ ಕಥೆಯನ್ನ ಕೇಳಿದ್ದೀರಾ..?
ರಾಬಿನ್ ಉತ್ತಪ್ಪ ಅವರದ್ದು ಆಕರ್ಷಣೀಯ ವ್ಯಕ್ತಿತ್ವ. ತುಂಬಾ ಇಂಟ್ರೆಸ್ಟಿಂಗ್ ವ್ಯಕ್ತಿ. ಆಟದ ಬಗ್ಗೆ ಹೇಳಲೇಬೇಕಿಲ್ಲ. ಅದ್ಭುತ ಕ್ರಿಕೆಟರ್. ಅದರಾಚೆ, ಉತ್ತಪ್ಪ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಹೌದು. ಹೊರ ಜಗತ್ತಿಗೆ ಆತ ಹೇಗೆ ಕಾಣುತ್ತಾನೋ ಗೊತ್ತಿಲ್ಲ.. ಆದರೆ ಆತನನ್ನು ಹತ್ತಿರದಿಂದ ನೋಡಿದವರಿಗೆ “ಹೃದಯವಂತ” ಎಂಬುದಂತೂ ಚೆನ್ನಾಗಿ ಗೊತ್ತು. ಕ್ರಿಕೆಟ್...
Read More
