ಕೌಶಿಕ್ ಬೆಂಕಿ ಬೌಲಿಂಗ್‌ಗೆ ಉದುರಿ ಹೋದ ಉತ್ತರ ಪ್ರದೇಶ!
ಕೌಶಿಕ್ ಬೆಂಕಿ ಬೌಲಿಂಗ್‌ಗೆ ಉದುರಿ ಹೋದ ಉತ್ತರ ಪ್ರದೇಶ! ಉತ್ತರ ಪ್ರದೇಶ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಆರಂಭಗೊಂಡ ರಣಜಿ ಟ್ರೋಫಿ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ಮೊದಲ ದಿನವೇ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಉತ್ತರ ಪ್ರದೇಶ, ಕರ್ನಾಟಕ ಅನುಭವಿ...
Read More
