ಅಡಿಲೇಡ್ ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆ.. ವಿರಾಟ್ ಕೊಹ್ಲಿ ಭಾವುಕತೆ!
ಅಡಿಲೇಡ್ ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆ.. ವಿರಾಟ್ ಕೊಹ್ಲಿ ಭಾವುಕತೆ! ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇಂದು ಭಾವುಕರಾದರು. ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ ಕೊಹ್ಲಿಗೆ ಪ್ರೇಕ್ಷಕರಿಂದ ಅನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಯಿತು. ಕೊಹ್ಲಿ ಶೂನ್ಯಕ್ಕೆ ಔಟಾದರೂ, ಇಡೀ ಪ್ರೇಕ್ಷಕರು ಕಿಂಗ್ಗೆ...
Read More
