ಬೆಂಗಳೂರಿನ ಆರ್.ಟಿ. ನಗರದಲ್ಲಿ ವಿಷ್ಣು ಕಪ್-2020
ವಿಷ್ಣು ಕಪ್-2020 ಬೆಂಗಳೂರಿನ ಆರ್.ಟಿ. ನಗರದಲ್ಲಿ. ಕ್ಲಾಸಿಕ್ ಕ್ರಿಕೆಟರ್ಸ್ ಬೆಂಗಳೂರು ಇವರ ಆಶ್ರಯದಲ್ಲಿ,ವಿಲ್ಲೋ ಪವರ್ ಕ್ರಿಕೆಟ್ ಅಕಾಡೆಮಿ ಇವರ ಸಹಭಾಗಿತ್ವದಲ್ಲಿ 2 ದಿನಗಳ ರಾಜ್ಯ ಮಟ್ಟದ ಪಂದ್ಯಾವಳಿ “ವಿಷ್ಣು ಕಪ್-2020” ಮಾರ್ಚ್ 7,8 ರಂದು ಬೆಂಗಳೂರಿನ ಆರ್.ಟಿ.ನಗರ ಪೋಲಿಸ್ ಠಾಣೆಯ ಹತ್ತಿರದ ಎಚ್.ಎಮ್.ಟಿ ಅಂಗಣದಲ್ಲಿ ಆಯೋಜಿಸಲಾಗಿದೆ. ಪ್ರಥಮ ಪ್ರಶಸ್ತಿ...
Read More
