ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು
ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾದ K.M.S CUP ಸೀಸನ್–2 ವಾಲಿಬಾಲ್ ಪಂದ್ಯಾವಳಿ ಡಿಸೆಂಬರ್ 29 ಮತ್ತು 30, 2025ರಂದು ಅದ್ಧೂರಿಯಾಗಿ ನಡೆಯಲಿದೆ....
Read More
