RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!
ನಾಲ್ಕೇ ನಾಲ್ಕು ದಿನಗಳ ಹಿಂದೆ.. 4 ಓವರ್’ಗಳಲ್ಲಿ 23 ರನ್, ಒಂದು ವಿಕೆಟ್. ಅದೂ ರಾಕ್ಷಸ ದಾಂಡಿಗರ ದಂಡನ್ನೇ ಹೊಂದಿರುವ ಅತಿ ಬಲಿಷ್ಠ #kkr ವಿರುದ್ಧ. ಇಂಥಾ ಒಂದು spirited ಬೌಲಿಂಗ್ ಪ್ರದರ್ಶನ ತೋರಿದ ಒಬ್ಬ ಬೌಲರ್, ಮುಂದಿನ ಪಂದ್ಯದಲ್ಲಿ ಬೆಂಚ್ ಕಾಯಿಸುವಂತೆ ಮಾಡುವುದು ಸಾಧ್ಯವೇ..? ಕ್ರಿಕೆಟ್ ಬಗ್ಗೆ...
Read More
