ಗೆಲುವಿನ ಕನಸು ಮತ್ತೆ ಭಗ್ನ : ಇಂಗು ತಿಂದ ಮಂಗನಂತಾದ ಪಾಕ್..!
ವಿಶ್ವಕಪ್ ಟೂರ್ನಮೆಂಟ್‌ನಲ್ಲಿ ಜೀವಂತವಾಗಿರಲು ಪಾಕಿಸ್ತಾನ ತನ್ನ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇ ಬೇಕಾಗಿತ್ತು.ಸೋಲಿನ ಸರಪಳಿ ಕಳಚಲು ಬಾಬರ್ ಪಡೆ ಬಲಿಷ್ಠ ದಕ್ಷಿಣ ಆಫ್ರಿಕಕ್ಕೆ ಸವಾಲಿನ ಗುರಿ ನೀಡಿತ್ತು. ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವೆ ಕೊನೆ ಕ್ಷಣದಲ್ಲಿ ಪಂದ್ಯ ರೋಚಕವಾಯಿತು. ಪಾಕಿಸ್ತಾನಕ್ಕೆ ಒಂದು ವಿಕೆಟ್ ಅಗತ್ಯವಿತ್ತು.ಆದರೆ ಸೌತ್...
Read More
