ದಾಸನಪುರ ಹೋಬಳಿ ಹೊನಲು ಬೆಳಕಿನ ಅದ್ಧೂರಿಯ ಕ್ರಿಕೆಟ್ ಪಂದ್ಯಾವಳಿ ಚಾಂಪಿಯನ್ಸ್ ಲೀಗ್ – 2019
ಟೆನ್ನಿಸ್ ಕ್ರಿಕೆಟ್ ವಲಯದಲ್ಲಿ ಈ ಋತುವಿನ ಅತ್ಯಂತ ಶ್ರೀಮಂತ ಪಂದ್ಯಾವಳಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿದೆ. ರವಿಕುಮಾರ್ ಕಿತ್ತನಹಳ್ಳಿ,ಡಿ.ಸಿ.ಗಂಗಾಧರ್ ಗೌಡ್ರು ಹಾಗೂ ಸೃಷ್ಟಿ ಲೋಕೇಶ್ ರವರ ತ್ರಿಮೂರ್ತಿಗಳ ಸಾರಥ್ಯದಲ್ಲಿ ಬೆಂಗಳೂರಿನ ಮಾದವಾರ ನೈಸ್ ರೋಡ್ ಮೈದಾನದಲ್ಲಿ 25 ಬುಧವಾರದಿಂದ 29 ರವಿವಾರದ ತನಕ 5 ದಿನಗಳ ಕಾಲ ಹೊನಲು ಬೆಳಕಿನಲ್ಲಿ...
Read More
